ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಶೋಷಿತ ವರ್ಗಗಳ ಅಧ್ಯಕರು ಹಾಗೂ ಪದಾಧಿಕಾರಿಗಳು ಎಎಪಿ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕಾರ್ಯಕ್ಷಮತೆಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರಿದರು,
ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಆರ್ ಪ್ರಸನ್ನ ಕುಮಾರ್, ಕಲಾಗೋಡು ರತ್ನಾಕರ್,ಮಾಜಿ ಸಂಸದರಾದ ಆಯನೂರು ಮಂಜುನಾಥ್,ಹಾಗೂ ಬ್ಲಾಕ್ ಅಧ್ಯಕ್ಷರು,ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು


Post a Comment